ಸಂಚಾರದಲ್ಲಿ ತಾತ್ಕಾಲಿಕ ವ್ಯತ್ಯಯ – ಕೋಲಾರ

ಕೋಲಾರ ತಾಲೂಕಿನ ಕೆಲವು ಮಾರ್ಗಗಳಲ್ಲಿ ರಸ್ತೆ ದುರಸ್ಥಿಯ ಕೆಲಸ ನಡೆಯುತ್ತಿರುವುದರಿಂದ ಖಾಸಗಿ ಬಸ್ ಸಂಚಾರ ತಾತ್ಕಾಲಿಕವಾಗಿ ನಿಲ್ಲಿಸಲಾಗಿದೆ.

Comments