ಬೆಂಗಳೂರು ನಾಡಪ್ರಭು ಕೆಂಪೇಗೌಡ ರಸ್ತೆ ಸುಧಾರಣೆ ಕಾಮಗಾರಿ: ವಾಹನ ಸಂಚಾರಕ್ಕೆ ತಾತ್ಕಾಲಿಕ ತಡೆ
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಜಯರಾಮ್ ಅವರು ನಾಡಪ್ರಭು ಕೆಂಪೇಗೌಡ ಬಡಾವಣೆಯ
ಮೂಲಸೌಕರ್ಯ ಕಾಮಗಾರಿ ಶೇ. 90ರಷ್ಟು ಪೂರ್ಣಗೊಂಡಿದೆ ಎಂದು ತಿಳಿಸಿದ್ದಾರೆ.ಇನು 10% ಉಳಿದ
ಕಾಮಗಾರಿಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ. ಆದರೆ,
ನಿವೇಶನದಾರರಿಗೆ ಸಭೆಯಲ್ಲಿ ಮುಕ್ತವಾಗಿ ಮಾತನಾಡಲು ಅವಕಾಶ ನೀಡದ ಕಾರಣ ಆಯುಕ್ತರು ಕರೆದಿದ್ದ
ಸಭೆಯನ್ನೇ ನಿವೇಶನದಾರರು ಬಹಿಷ್ಕರಿಸಿದ್ದಾರೆ.
ನಾಡಪ್ರಭು ಕೆಂಪೇಗೌಡ ಬಡಾವಣೆಯ ಸಂಪೂರ್ಣ ಚಿತ್ರಣದ ವರದಿ ನೀಡಲು ಬಿಡಿಎಗೆ 2 ವಾರ ಗಡುವು ನೀಡಿದ
ರೇರಾ
ನಾಡಪ್ರಭು ಕೆಂಪೇಗೌಡ ಬಡಾವಣೆಯಲ್ಲಿ ಲಕ್ಷಾಂತರ ರೂ. ಸಾಲ ಮಾಡಿ ನಿವೇಶನ ಖರೀದಿಸಿದ್ದೇವೆ. ಐದು
ವರ್ಷಗಳಿಂದ ಮನೆ ನಿರ್ಮಿಸಲು ಅನುಮತಿ ನೀಡಿಲ್ಲ. ಮೂಲ ಸೌಲಭ್ಯಗಳನ್ನೂ ಕಲ್ಪಿಸದೆ ವಿಳಂಬ
ಮಾಡಲಾಗುತ್ತಿದೆ' - ದೂರುದಾರರ ಅಳಲು

Comments
Post a Comment